ಮಂಗಳವಾರ, ಜೂಲೈ 7, 2020
28 °C

ವೈದ್ಯರ ಸೇವೆ, ತ್ಯಾಗಕ್ಕೊಂದು ಸಲಾಂ: ರಾಷ್ಟ್ರಪತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಎಲ್ಲ ವೈದ್ಯಕೀಯ ಸಿಬ್ಬಂದಿಗೆ ಶುಭ ಕೋರಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು, ಕೊರೊನಾ ಸಂದರ್ಭದಲ್ಲಿ ವೈದ್ಯರು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

ಟ್ಟಿಟರ್‌ ಮೂಲಕ ವೈದ್ಯರಿಗೆಲ್ಲರಿಗೂ ಶುಭಾಶಯ ಕೋರಿರುವ ರಾಷ್ಟ್ರಪತಿ ಅವರು, ‘ಕೋವಿಡ್‌ ಸಂಧರ್ಭದಲ್ಲಿ ದೇಶಕ್ಕಾಗಿ ನೀವು ಶ್ರಮಿಸಿದ್ದೀರಿ. ನಿಮ್ಮ ನಿಸ್ವಾರ್ಥ ಸೇವೆಗೆ ನಾವು ಕೃತಜ್ಞರಾಗಿದ್ದೇವೆ. ನಿಮ್ಮ ಸೇವೆ, ತ್ಯಾಗಕ್ಕೆ ನಮ್ಮ ಸಲಾಂ’ ಎಂದು ಬರೆದುಕೊಂಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು