’ಕರುಣಾನಿಧಿ’ ಗೌರವಾರ್ಥ ಅರ್ಧ ಮಟ್ಟದಲ್ಲಿ ರಾಷ್ಟ್ರಧ್ವಜ ಹಾರಾಟ

7

’ಕರುಣಾನಿಧಿ’ ಗೌರವಾರ್ಥ ಅರ್ಧ ಮಟ್ಟದಲ್ಲಿ ರಾಷ್ಟ್ರಧ್ವಜ ಹಾರಾಟ

Published:
Updated:
Deccan Herald

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ (94) ಅವರ ಗೌರವಾರ್ಥ ದೆಹಲಿ ಸೇರಿ ದೇಶದ ಎಲ್ಲ ರಾಜ್ಯ ರಾಜಧಾನಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವಂತೆ ಭಾರತ ಸರ್ಕಾರ ಸೂಚನೆ ನೀಡಿದೆ. 

ದೇಶದಾದ್ಯಂತ ಬುಧವಾರ ಒಂದು ದಿನದ ಶೋಕಾಚರಣೆ ಘೋಷಿಸಿರುವ ಭಾರತ ಸರ್ಕಾರ, ಎಲ್ಲ ರಾಜ್ಯ ರಾಜಧಾನಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವ ಮೂಲಕ ಗೌರವ ಸಲ್ಲಿಸಲು ತಿಳಿಸಿದೆ. ತಮಿಳುನಾಡಿನಲ್ಲಿ ಏಳು ದಿನಗಳ ಶೋಕಾಚರಣೆ ನಡೆಯಲಿದ್ದು, ಬುಧವಾರ ರಜೆ ಘೋಷಿಸಲಾಗಿದೆ. 

ನಿಗದಿಯಾಗದ ಸಮಾಧಿ ಸ್ಥಳ

ಡಿಎಂಕೆ ಪಕ್ಷದ ಕಪ್ಪು ಮತ್ತು ಕೆಂಪು ಬಣ್ಣದ ಧ್ವಜ ಹೊದ್ದಿಸಿರುವ ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ಕಾವೇರಿ ಆಸ್ಪತ್ರೆಯಿಂದ ಗೋಪಾಲಪುರಂ ನಿವಾಸಕ್ಕೆ ತರಲಾಗಿದೆ. ಮಧ್ಯರಾತ್ರಿ 1 ಗಂಟೆಯಿಂದ 3ರವರೆಗೂ ಸಿಐಟಿ ಕಾಲೋನಿ ನಿವಾಸಕ್ಕೆ ತರಲಾಗುತ್ತದೆ, ಬೆಳಗಿನ ಜಾವ 4 ಗಂಟೆಯಿಂದ ರಾಜಾಜಿ ಹಾಲ್‌ನಲ್ಲಿ ಸಾರ್ವಜನಿಕರಿಗೆ ಕರುಣಾನಿಧಿ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 

ಇದನ್ನೂ ಓದಿರಿ

'ಪರಾಶಕ್ತಿ' ಸಿನಿಮಾದ ಚಿತ್ರಕಥೆ ಮೂಲಕ ಮೋಡಿ ಮಾಡಿದ್ದ ಕರುಣಾನಿಧಿ

ಕಣ್ಮರೆಯಾದರು ಕರುಣಾನಿಧಿ, ಜಯಲಲಿತಾ: ಬದಲಾಗಲಿದೆಯೇ ದ್ರಾವಿಡ ರಾಜಕಾರಣಮಾಡಿದ್ದ ಕರುಣಾನಿಧಿ

ಕಲೈಂಗರ್ ಬಗ್ಗೆ ನಿಮಗೆ ಗೊತ್ತಿಲ್ಲದ ಸಂಗತಿಗಳು

ಕೋಲಾರದ ಚಿನ್ನದ ಗಣಿಗೆ ಇಳಿದಿದ್ದ ಕರುಣಾನಿಧಿ

ಕರುಣಾನಿಧಿ ಬದುಕಿನ ಹಾದಿ

ದ್ರಾವಿಡ ಆಂದೋಲನದ ಕೋಟೆ ಕಟ್ಟಿದ್ದ ರಾಜಕೀಯ ಪ್ರತಿಭೆ

ಣ್ಣಾ ಸಮಾಧಿ’ ಸಮೀಪ ಕರುಣಾನಿಧಿ ಅಂತ್ಯ ಕ್ರಿಯೆಗೆ ಒಪ್ಪದ ತಮಿಳುನಾಡು ಸರ್ಕಾರ

ಕರುಣಾನಿಧಿಗೆ ಉಂಟು ರಾಮನಗರದ ನಂಟು

ಕರುನಾಡ ಜತೆಗೆ ಕಾರುಣ್ಯದ ‘ನಿಧಿ’

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !