ಬುಧವಾರ, ಸೆಪ್ಟೆಂಬರ್ 22, 2021
25 °C

ಒಳಚರಂಡಿ ನೀರು ಸಂಸ್ಕರಣೆಗೆ ಮಾ. 31ರ ಗಡುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಒಳಚರಂಡಿ ನೀರು ನದಿಗಳಿಗೆ ಸೇರುವ ಮುನ್ನ ಸಂಪೂರ್ಣವಾಗಿ ಸಂಸ್ಕರಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಪೀಠ (ಎನ್‌ಜಿಟಿ) ಹೇಳಿದೆ. ಮುಂದಿನ ಮಾರ್ಚ್‌ 31ರೊಳಗೆ ಇದು ಜಾರಿಗೆ ಬರಬೇಕು. ತಪ್ಪಿದರೆ, ಸಂಬಂಧಪಟ್ಟಇಲಾಖೆಯು ಒಂದು ಚರಂಡಿಗೆತಿಂಗಳಿಗೆ ₹5 ಲಕ್ಷ ದಂಡ ಪಾವತಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನ್ಯಾಯಮೂರ್ತಿ ಆದರ್ಶಕುಮಾರ್‌ ಗೋಯಲ್‌ ನೇತೃತ್ವದ ಪೀಠವು ನೀಡಿದೆ. 

ಹೆದ್ದಾರಿ ಬದಿ ಹಸಿರು: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ಹಸಿರು ವಲಯ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದೂ ಹಸಿರು ಪೀಠ ಆದೇಶ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು