ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಷನಲ್‌ ಹೆರಾಲ್ಡ್‌ ಜ.28ಕ್ಕೆ ವಿಚಾರಣೆ

Last Updated 16 ಜನವರಿ 2019, 19:19 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಷನಲ್ ಹೆರಾಲ್ಡ್‌ ಪ್ರಕಾಶಕ ಸಂಸ್ಥೆ ಅಸೋಸಿಯೇಟೆಡ್‌ ಜರ್ನಲ್ಸ್‌ ಲಿಮಿಟೆಡ್‌ (ಎಜೆಎಲ್‌) ಸಲ್ಲಿಸಿರುವ ಅರ್ಜಿಯನ್ನು ಜ.28ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ದೆಹಲಿ ಹೈಕೋರ್ಟ್‌ ಬುಧವಾರ ಹೇಳಿದೆ.

ದೆಹಲಿಯ ‘ಹೆರಾಲ್ಡ್ ಹೌಸ್‌’ ಕಟ್ಟಡ ತೆರವು ಮಾಡುವಂತೆ ದೆಹಲಿ ಹೈಕೋರ್ಟ್‌ ಏಕಸದಸ್ಯ ಪೀಠ ಎಜೆಎಲ್‌ಗೆ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಎಜೆಎಲ್‌ ಮೇಲ್ಮನವಿ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT