ಮಂಗಳವಾರ, ಜನವರಿ 28, 2020
20 °C

ಸೈರಸ್‌ ಮಿಸ್ತ್ರಿ ಮರುನೇಮಕಕ್ಕೆ ಆದೇಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಟಾಟಾ ಸನ್ಸ್‌ನ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ಸೈರಸ್‌ ಮಿಸ್ತ್ರಿ ಅವರನ್ನು ಮರು ನೇಮಕ ಮಾಡುವಂತೆ ರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿಯು (ಎನ್‌ಸಿಎಲ್‌ಎಟಿ) ಬುಧವಾರ ಆದೇಶಿಸಿದೆ.

ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ನಟರಾಜನ್‌ ಚಂದ್ರಶೇಖರನ್‌ ಅವರ ನೇಮಕವು ಕಾನೂನುಬಾಹಿರ ಎಂದೂ ತಿಳಿಸಿದೆ. ಈ ಸಂಬಂಧ ಟಾಟಾ ಸನ್ಸ್‌ಗೆ ಮನವಿ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು