ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆಗೆ ಕ್ಲೀನ್‌ಚಿಟ್

Last Updated 22 ನವೆಂಬರ್ 2018, 16:55 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ತಿಂಗಳು ಅಮೃತಸರದಲ್ಲಿ ರೈಲು ಹರಿದು 60 ಜನರು ಮೃತಪಟ್ಟಿದ್ದ ಘಟನೆಯಲ್ಲಿ ರೈಲ್ವೆ ಇಲಾಖೆಗೆ ಕ್ಲೀನ್‌ಚಿಟ್ ನೀಡಲಾಗಿದೆ.

ಜನರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂದು ರೈಲ್ವೆ ಸುರಕ್ಷತಾ ವಿಭಾಗದ ಆಯುಕ್ತರು ತಿಳಿಸಿದ್ದಾರೆ.

ದಸರಾ ಕಾರ್ಯಕ್ರಮ ವೀಕ್ಷಿಸಲು ರೈಲ್ವೆ ಹಳಿ ಮೇಲೆ ಜನರು ಸೇರಿದ್ದರಿಂದ ರೈಲು ಅವರ ಮೇಲೆ ಹರಿದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT