ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಲ್ಲಾ ನೂತನ ಗೃಹ ಕಾರ್ಯದರ್ಶಿ

Last Updated 22 ಆಗಸ್ಟ್ 2019, 20:15 IST
ಅಕ್ಷರ ಗಾತ್ರ

ನವದೆಹಲಿ : ಗೃಹ ಸಚಿವಾಲಯದಲ್ಲಿ ವಿಶೇಷ ಕರ್ತವ್ಯ ಅಧಿಕಾರಿ ಯಾಗಿದ್ದ ಅಜಯ್‌ ಕುಮಾರ್‌ ಭಲ್ಲಾ ಅವರನ್ನು ಕೇಂದ್ರದ ನೂತನ ಗೃಹ ಕಾರ್ಯದರ್ಶಿಯಾಗಿ ಗುರುವಾರ ನೇಮಕ ಮಾಡಲಾಗಿದೆ.

ಪ್ರಧಾನಿ ಮೋದಿ ನೇತೃತ್ವದ ಸಂಪುಟ ನೇಮಕಾತಿ ಸಮಿತಿಯು ಈ ನೇಮಕಕ್ಕೆ ಅನುಮೋದನೆ ನೀಡಿದೆ. 1984ರ ಬ್ಯಾಚ್‌ನ ಅಸ್ಸಾಂ–ಮೇಘಾಲಯ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿರುವ ಭಲ್ಲಾ ಕೇಂದ್ರದ ಇಂಧನ ಇಲಾಖೆಯ ಕಾರ್ಯ ದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. 2021 ಆಗಸ್ಟ್‌ವರೆಗೆ ಅವರ ಅಧಿಕಾರಾವಧಿ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT