ಶನಿವಾರ, ಮಾರ್ಚ್ 28, 2020
19 °C

ಅಯೋಧ್ಯೆ ಅಭಿವೃದ್ಧಿಗೆ₹595 ಕೋಟಿ ಅನುದಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಉತ್ತರ ಪ್ರದೇಶ ಸರ್ಕಾರವು 2020–21ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮಂಗಳವಾರ ಮಂಡಿಸಿದೆ. ಅಯೋಧ್ಯೆಯ ಅಭಿವೃದ್ಧಿಗೆ ₹ 500 ಕೋಟಿಗೂ ಹೆಚ್ಚು ಅನುದಾನ ಮೀಸಲಿರಿಸಿದೆ. ಅಯೋಧ್ಯೆಯನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ರಾಜ್ಯ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಹೇಳಿದ್ದಾರೆ.

ವಾರಾಣಸಿ ಮತ್ತು ಕಾಶಿ ವಿಶ್ವನಾಥ ದೇವಾಲಯದ ಅಭಿವೃದ್ಧಿಗೂ ವಿವಿಧ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ

₹ 85 ಕೋಟಿ: ಅಯೋಧ್ಯೆಯನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಮೀಸಲಿರಿಸಿದ ಅನುದಾನ

₹ 10 ಕೋಟಿ: ತುಳಸಿ ಸ್ಮಾರಕ ಭವನದ ಅಭಿವೃದ್ಧಿಗಾಗಿ ಮೀಸಲಿರಿಸಿದ ಹಣ

₹ 500 ಕೋಟಿ: ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಗೆ ಮೀಸಲಿರಿಸಿದ ಅನುದಾನ

ಕಾಶಿ ದೇವಾಲಯ ಅಭಿವೃದ್ಧಿ

₹ 200 ಕೋಟಿ: ಕಾಶಿ ವಿಶ್ವನಾಥ ದೇವಾಲಯದ ವಿಸ್ತರಣೆ ಮತ್ತು ಸೌಂದರ್ಯೀಕರಣಕ್ಕಾಗಿ ಬಜೆಟ್‌ನಲ್ಲಿ ತೆಗೆದಿರಿಸಲಾದ ಅನುದಾನ

₹ 180 ಕೋಟಿ: ವಾರಾಣಸಿಯಲ್ಲಿ ಸಾಂಸ್ಕೃತಿಕ ಕೇಂದ್ರ ಅಭಿವೃದ್ಧಿಗೆ ತೆಗೆದಿರಿಸಲಾದ ಅನುದಾನ

ಆಧಾರ: ಪಿಟಿಐ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು