ಶುಕ್ರವಾರ, ಜನವರಿ 24, 2020
17 °C

ನವಜಾತ ಶಿಶು ಕೊಂದ ನಾಯಿ

ಪಿಟಿಐ Updated:

ಅಕ್ಷರ ಗಾತ್ರ : | |

ಫರೂಕಾಬಾದ್‌, ಉತ್ತರಪ್ರದೇಶ  : ಇಲ್ಲಿನ ಆಕಾಶಗಂಗಾ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಘಟಕಕ್ಕೆ ನುಗ್ಗಿದ ಬೀದಿನಾಯಿಯೊಂದು ನವಜಾತ ಶಿಶುವನ್ನು ಎಳೆದೊಯ್ದು ಕೊಂದು ಹಾಕಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 

ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷದಿಂದಲೇ ಘಟನೆ ನಡೆದಿದ್ದು, ಶಿಶುವಿನ ಪೋಷಕರು ದೂರು ನೀಡಿದ್ದಾರೆ. ವೈದ್ಯರು ಮತ್ತು ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.  

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು