ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರವ್‌ ಮೋದಿ ಆಸ್ತಿ ಮುಟ್ಟುಗೋಲು

Last Updated 26 ಫೆಬ್ರುವರಿ 2019, 19:26 IST
ಅಕ್ಷರ ಗಾತ್ರ

ನವದೆಹಲಿ: ಬ್ಯಾಂಕುಗಳಿಗೆ ವಂಚಿಸಿ ನಾಪತ್ತೆಯಾಗಿರುವ ವಜ್ರದ ವ್ಯಾಪಾರಿ ನೀರವ್‌ ಮೋದಿಗೆ ಸೇರಿದ ₹147.72 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಮತ್ತು ಸೂರತ್‌ನಲ್ಲಿ ನೀರವ್‌ ಮೋದಿ ಹೊಂದಿದ್ದ ಸ್ಥಿರಾಸ್ತಿ ಮತ್ತು ಚರಾಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಲಾದ ಆಸ್ತಿಯಲ್ಲಿ ಎಂಟು ಕಾರುಗಳು, ಕಂಪನಿಯ ಘಟಕ, ಚಿನ್ನಾಭರಣ, ಕಟ್ಟಡಗಳು ಸೇರಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT