ಭಾನುವಾರ, ಫೆಬ್ರವರಿ 23, 2020
19 °C

ನಿರ್ಭಯಾ ಪ್ರಕರಣ ಸಿಂಗ್ ಅರ್ಜಿ ವಿಚಾರಣೆ ಇಂದು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕ್ಷಮಾದಾನ ಮನವಿ ತಿರಸ್ಕರಿಸಿದ ರಾಷ್ಟ್ರಪತಿ ನಿರ್ಧಾರ ಪ್ರಶ್ನಿಸಿ ನಿರ್ಭಯಾ ಪ್ರಕರಣದ ಅಪರಾಧಿ ಮುಖೇಶ್‌ಕುಮಾರ್‌ ಸಿಂಗ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ನಡೆಯಲಿದೆ.

ಮತ್ತೊಂದೆಡೆ, ಅತ್ಯಾಚಾರ ಪ್ರಕರಣದಲ್ಲಿ ಏಕಮಾತ್ರ ಸಾಕ್ಷಿಯಾದ, ಆಕೆಯ ಗೆಳೆಯನ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಕೋರ್ಟ್‌ ಸೋಮವಾರ ವಜಾ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು