ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋದ ನಿರ್ಭಯಾ ಅತ್ಯಾಚಾರಿಗಳು 

Last Updated 16 ಮಾರ್ಚ್ 2020, 11:52 IST
ಅಕ್ಷರ ಗಾತ್ರ

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳ ಪೈಕಿ ಮೂವರು ಸೋಮವಾರ ಅಂತರರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ಮೊರೆ ಹೋಗಿದ್ದಾರೆ.

ಮರಣದಂಡನೆಗೆ ತಡೆ ನೀಡಬೇಕಾಗಿ ಮೂವರು ಅಪರಾಧಿಗಳು ಕೋರಿದ್ದಾರೆ.

ಅಕ್ಷಯ್‌, ಪವನ್‌ ಮತ್ತು ವಿನಯ್‌ ಅಂತರರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋದ ಅಪರಾಧಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT