ಮಂಗಳವಾರ, ಏಪ್ರಿಲ್ 7, 2020
19 °C
ನಿರ್ಭಯಾ ಅತ್ಯಾಚಾರ ಪ್ರಕರಣ * ಅಪರಾಧಿಗಳಿಗೆ ಇನ್ನಿಲ್ಲ ಕಾನೂನು ಪರಿಹಾರ

‘ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿಗಷ್ಟೇ ಅವಕಾಶ’

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ : ಮರಣದಂಡನೆ ವಿರುದ್ಧ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಅವಕಾಶವಷ್ಟೇ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಉಳಿದಿದೆ ಎಂದು ತಿಹಾರ್‌ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.  

ಈ ಕುರಿತು ಅಕ್ಟೋಬರ್ 29ರಂದು ನಾಲ್ಕು ಅಪರಾಧಿಗಳಿಗೆ ಅಧಿಕಾರಿಗಳು ನೋಟಿಸ್‌ ರವಾನಿಸಿದ್ದಾರೆ. ‘ಇನ್ನು ಯಾವುದೇ ಕಾನೂನು ಪರಿಹಾರಗಳು ನಿಮಗೆ ಉಳಿದಿಲ್ಲ. ಕ್ಷಮಾದಾನ ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಇಚ್ಛೆ ಇದ್ದರೆ ಈ ನೋಟಿಸ್‌ ತಲುಪಿದ ಏಳು ದಿನದೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ’ ಎಂದು ಉಲ್ಲೇಖಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು