ಮಂಗಳವಾರ, ಅಕ್ಟೋಬರ್ 22, 2019
25 °C

ನರೇಂದ್ರ ಮೋದಿ ಅವರಿಗೆ ಪರ್ಯಾಯ ಯಾರೂ ಇಲ್ಲ-ಕೇಂದ್ರ ಸಚಿವ ರಾಮ್‌ದಾಸ್

Published:
Updated:

ನವದೆಹಲಿ:ಐದು ವರ್ಷ ಸಮರ್ಥವಾಗಿ ಆಡಳಿತ ನಡೆಸಿದ್ದರೂ ಕೆಲವರು ಮೋದಿ ಅವರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ರಾಮದಾಸ್ ಅಠವಳೆ ಹೇಳಿದ್ದಾರೆ.

ನರೇಂದ್ರ ಮೋದಿ ಅವರಿಗೆ ಪರ್ಯಾಯವಾಗಿ ಯಾರೂ ಇಲ್ಲ ಎಂಬುದನ್ನು ಜನರು ಅರ್ಥಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನೇ ಸರಿಯಾಗಿ ನಿರ್ವಹಣೆ ಮಾಡದ ರಾಹುಲ್ ಗಾಂಧಿ ಇಡೀ ರಾಷ್ಟ್ರವನ್ನು ಹೇಗೆ ಅಳುತ್ತಾರೆ. ಅದರಿಂದಾಗಿ ಅವರು ಅಮೇಥಿಯಲ್ಲಿ ಸೋಲು ಕಾಣಬೇಕಾಯಿತು ಎಂದು ಕೇಂದ್ರ ಸಚಿವ ರಾಮದಾಸ್ ಹೇಳಿದ್ದಾರೆ.

ಇದನ್ನೂ ಓದಿ..ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರಾಮದಾಸ್ ಅಠವಳೆ ಮೇಲೆ ಹಲ್ಲೆ

 

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)