ಬುಧವಾರ, ಏಪ್ರಿಲ್ 1, 2020
19 °C

ರಾಷ್ಟ್ರಪತಿ ಭವನದಲ್ಲಿ ಹೋಳಿ ಕೂಟ ಇರುವುದಿಲ್ಲ: ರಾಷ್ಟ್ರಪತಿ ಟ್ವೀಟ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

President Ram Nath Kovind

ನವದೆಹಲಿ: ಕೋವಿಡ್ 19 ವೈರಸ್ ಸೋಂಕು ಹರಡುವ ಭೀತಿಯಿಂದಾಗಿ ಈ ಬಾರಿ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಾಂಪ್ರದಾಯಿಕ ಹೋಳಿ ಕೂಟ ಇರುವುದಿಲ್ಲ ಎಂದು ರಾಷ್ಟ್ರಪತಿ  ರಾಮನಾಥ ಕೋವಿಂದ್ ಟ್ವೀಟ್ ಮಾಡಿದ್ದಾರೆ.  

ಕೋವಿಡ್ 19 ಕೊರೊನಾ ವೈರಸ್ ಸೋಂಕು ಹರಡದಂತೆ ನಾವು ಜಾಗ್ರತೆ ವಹಿಸಬೇಕು. ಮುಂಜಾಗ್ರತಾ ಕ್ರಮವಾಗಿ ಸಾಂಪ್ರದಾಯಿಕ ಹೋಳಿ ಕೂಟವನ್ನು ರಾಷ್ಟ್ರಪತಿ ಭವನದಲ್ಲಿ ನಡೆಸುವುದಿಲ್ಲ ಎಂದು ಕೋವಿಂದ್ ಹೇಳಿದ್ದಾರೆ. 

ಇದನ್ನೂ ಓದಿಕೋವಿಡ್ 19| ಭಾರತದಲ್ಲಿ 28 ಪ್ರಕರಣಗಳು ಪತ್ತೆ; ವಿದೇಶಿ ಪ್ರಯಾಣಿಕರ ಮೇಲೆ ನಿಗಾ

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು