ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಾದ್ಯಂತ ಎನ್‌ಆರ್‌ಸಿ ಜಾರಿ ಇಲ್ಲ: ಶಾ

Last Updated 24 ಡಿಸೆಂಬರ್ 2019, 21:06 IST
ಅಕ್ಷರ ಗಾತ್ರ

ನವದೆಹಲಿ: ‘ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಅನುಷ್ಠಾನಗೊಳಿಸುವ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ. ಈ ವಿಷಯಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ ಹೇಳಿಕೆ ಸರಿಯಾಗಿದೆ’ ಎಂದು ಗೃಹ ಸಚಿವ ಅಮಿತ್‌ ಶಾ ಮಂಗಳವಾರ ಹೇಳಿದ್ದಾರೆ.

ಎಎನ್‌ಐ ಸುದ್ದಿಸಂಸ್ಥೆಗೆ ಸಂದರ್ಶನ ನೀಡಿರುವ ಅವರು, ‘ಸಂಪುಟ ಸಭೆಯಲ್ಲಾಗಲಿ, ಸಂಸತ್‌ನಲ್ಲಾಗಲಿ ಎನ್‌ಆರ್‌ಸಿ ಕುರಿತಂತೆ ಚರ್ಚೆಯೇ ನಡೆದಿಲ್ಲ’ ಎಂದು ಮಾಹಿತಿ ನೀಡಿದ್ದಾರೆ. ಜಾರಿಗೆ 12 ರಾಜ್ಯಗಳ ನಕಾರ: ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ಜಾರಿ ಮಾಡುವುದಿಲ್ಲ ಬಿಜೆಪಿಯೇತರ ಸರ್ಕಾರಗಳಿರುವ 12 ರಾಜ್ಯಗಳು ಸ್ಪಷ್ಟಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT