ಶಿಮ್ಲಾ: ‘ಪೌರತ್ವ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಯಾರೊಬ್ಬ ಪೌರತ್ವವನ್ನೂ ಹಿಂತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಎರಡನೇ ಬಾರಿ ಅಧಿಕಾರಕ್ಕೆ ಬಂದ ಸಂಭ್ರಮದಲ್ಲಿ ಆಯೋಜಿಸಿದ್ದ ಬೃಹತ್ ಐತಿಹಾಸಿಕ ರ್ಯಾಲಿಯಲ್ಲಿ ಮಾತನಾಡಿದ ಅವರು,‘ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಯಾರೊಬ್ಬರ ಪೌರತ್ವವನ್ನು ಹಿಂತೆಗೆದುಕೊಳ್ಳುವ ಒಂದೇ ಒಂದು ಸಾಲು ಇದೆಯೇ ತಿಳಿಸಿ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಸವಾಲೆಸಿದರು.

‘ಸರ್ಕಾರಿ ವೆಬ್ಸೈಟ್ನಲ್ಲಿ ಲಭ್ಯವಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಮರು ಗಮನ ಹರಿಸಬೇಕಾಗಿ ಕೇಳಿಕೊಳ್ಳುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.