ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರಿ ನೌಕರರ ವೇತನ ಕಡಿತ ಇಲ್ಲ: ಹಣಕಾಸು ಸಚಿವಾಲಯ

Last Updated 11 ಮೇ 2020, 19:45 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ಪ್ರಸ್ತಾವ ಇಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.

ವೇತನ ಕಡಿತಗೊಳಿಸುವ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಸುಳ್ಳು ಮತ್ತು ಇವುಗಳಿಗೆ ಯಾವುದೇ ಆಧಾರವಿಲ್ಲ. ಕೇಂದ್ರ ಸರ್ಕಾರದ ಯಾವುದೇ ವರ್ಗದ ನೌಕರರ ಈಗಿರುವ ವೇತನ ಕಡಿತಗೊಳಿಸುವ ಪ್ರಸ್ತಾವವೇ ಇಲ್ಲ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT