ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಯುಷ್ಮಾನ್‌ ಭಾರತ: ದರ ಪರಿಷ್ಕರಣೆ ಇಲ್ಲ’

Last Updated 19 ಜುಲೈ 2019, 16:54 IST
ಅಕ್ಷರ ಗಾತ್ರ

ನವದೆಹಲಿ: ಆಯುಷ್ಮಾನ್‌ ಭಾರತ ಯೋಜನೆ ಅಡಿಯಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ದರಗಳ ಪರಿಷ್ಕರಣೆ ಕುರಿತು ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸರ್ಕಾರ ಶುಕ್ರವಾರ ಹೇಳಿದೆ.

‘ಆಯುಷ್ಮಾನ್‌ ಭಾರತ ಹಾಗೂ ಪ್ರಧಾನ್‌ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 1,303 ಸೌಲಭ್ಯಗಳನ್ನು ನೀಡಲಾಗುತ್ತಿದೆ. ದರಗಳನ್ನು ಹಲವಾರು ಬಾರಿ ಯೋಚಿಸಿಯೇ ನಿಗದಿ ಮಾಡಲಾಗಿದೆ. ದರಗಳ ನಿರಂತರ ಬದಲಾವಣೆಯಿಂದ ಆರೋಗ್ಯ ಕ್ಷೇತ್ರಕ್ಕೆ ತೊಡಕಾಗಲಿದೆ’ ಎಂದು ಆರೋಗ್ಯ ಸಚಿವ ಹರ್ಷವರ್ಧನ್‌ ಲೋಕಸಭೆಯಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT