ಭಾನುವಾರ, ಏಪ್ರಿಲ್ 5, 2020
19 °C

ಉನ್ನತ ಪೀಠಕ್ಕೆ ವರ್ಗ ಸಕಾರಣವಿಲ್ಲ: ಸುಪ್ರೀಂ ಕೋರ್ಟ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಸಂವಿಧಾನದ ವಿಧಿ 370 ರದ್ದು ಕುರಿತ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ಏಳು ಸದಸ್ಯರ ಉನ್ನತ ಪೀಠಕ್ಕೆ ಒಪ್ಪಿಸಲು ಯಾವುದೇ ಸಕಾರಣವಿಲ್ಲ’ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಅಭಿಪ್ರಾಯಪಟ್ಟಿತು.

ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಐವರು ಸದಸ್ಯರ ಪೀಠ ಈ ಆದೇಶ ಪ್ರಕಟಿಸಿತು.

ಸಲ್ಲಿಕೆಯಾಗಿರುವ ಅರ್ಜಿಗಳನ್ನು ಉನ್ನತ ಪೀಠದ ವಿಚಾರಣೆಗೆ ವಹಿಸಬೇಕೇ, ಬೇಡವೇ ಎಂಬ ಬಗ್ಗೆ ತೀರ್ಪನ್ನು ಕೋರ್ಟ್‌ ಜನವರಿ 23ರಂದು ಕಾದಿರಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)