ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆ ಇಲ್ಲ: ಅಕ್ಬರ್‌ ದೃಢನುಡಿ

Last Updated 14 ಅಕ್ಟೋಬರ್ 2018, 18:51 IST
ಅಕ್ಷರ ಗಾತ್ರ

ನವದೆಹಲಿ: ತಮ್ಮ ವಿರುದ್ಧ 12 ಮಹಿಳೆಯರು ಮಾಡಿರುವ ಲೈಂಗಿಕ ಕಿರುಕುಳ ಆರೋಪವನ್ನು ನಿರಾಕರಿಸಿರುವ ಕೇಂದ್ರ ಸಚಿವ ಎಂ.ಜೆ. ಅಕ್ಬರ್‌ ಅವರು, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

‘ಮೀ–ಟೂ’ ಅಭಿಯಾನದಲ್ಲಿ ತಮ್ಮ ವಿರುದ್ಧ ವ್ಯಕ್ತವಾಗಿರುವ ಲೈಂಗಿಕ ದೌರ್ಜನ್ಯದ ಆರೋಪಗಳು ಸುಳ್ಳು ಮತ್ತು ಆಧಾರರಹಿತ. ತಮ್ಮ ವರ್ಚಸ್ಸಿಗೆ ಸರಿಪಡಿಸಲಾರದಷ್ಟು ಹಾನಿ ಉಂಟು ಮಾಡಿವೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT