ಶುಕ್ರವಾರ, ಏಪ್ರಿಲ್ 3, 2020
19 °C

ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 7ಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಸೋಮವಾರ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ದೃಢಪಡಿಸಿದರು.

ಪೌರತ್ವ ಕಾಯ್ದೆಯ ಪರ–ವಿರೋಧ ಹೋರಾಟಗಾರರ ನಡುವೆ ಸಂಭವಿಸಿದ ಹಿಂಸಾಚಾರದಲ್ಲಿ ಮೃತಪಟ್ಟವರ ಪೈಕಿ ದೆಹಲಿ ಪೊಲೀಸ್‌ ಇಲಾಖೆಯ ಹೆಡ್‌ ಕಾನ್‌ಸ್ಟೆಬಲ್ ರತನ್‌ ಲಾಲ್ ಸಹ ಸೇರಿದ್ದಾರೆ.

ಸೋಮವಾರ ರಾತ್ರಿಯವರೆಗೆ ಅಧಿಕಾರಿಗಳು ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳುತ್ತಿದ್ದರು. ಆದರೆ ಮಂಗಳವಾರ ಮುಂಜಾನೆ ಸತ್ತವರ ಸಂಖ್ಯೆ 7ಕ್ಕೆ ಏರಿದೆ ಎಂದು ದೃಢಪಡಿಸಿದರು.

ಇನ್ನಷ್ಟು...

ಶಾಸಕರ ತುರ್ತುಸಭೆ ಕರೆದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 

ದೆಹಲಿ ಪರಿಸ್ಥಿತಿ ಅವಲೋಕಿಸಿದ ಅಮಿತ್ ಶಾ 

ಸತ್ತ ನಾಲ್ವರಲ್ಲಿ ಗುಂಡೇಟಿನ ಕುರುಹು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು