ಸೋಮವಾರ, ಏಪ್ರಿಲ್ 6, 2020
19 °C

ವೈರಲ್ ವಿಡಿಯೊ: SSLC ಪರೀಕ್ಷೆಯಲ್ಲಿ ವಿದ್ಯಾರ್ಥಿಗೆ ನಕಲು ಮಾಡಲು ಚೀಟಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯವತ್ಮಲ್ : ಶಾಲೆಯ ಗೋಡೆಯನ್ನು ಹತ್ತಿದ ಜನರ ಗುಂಪು 10ನೇ ತರಗತಿ ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಚೀಟಿಯನ್ನು ಎಸೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ.

ಶಾಲೆಯ ಗೋಡೆಯ ಕಾಮಗಾರಿ ಪುರ್ಣಗೊಂಡಿಲ್ಲ, ಹೆಚ್ಚುವರಿ ಭದ್ರತೆ ಒದಗಿಸುವಂತೆ ಪೊಲೀಸರಲ್ಲಿ ಕೇಳಲಾಗಿದೆ ಎಂದು ಪರೀಕ್ಷೆಯ ಅಧೀಕ್ಷಕ  ಎಎಸ್‌ ಚೌಧ್ರಿ ಅವರು ಹೇಳಿದ್ಧಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು