ಗುರುವಾರ , ಆಗಸ್ಟ್ 5, 2021
28 °C
2,349 ಮಂದಿ ಪೊಲೀಸ್‌ ಸಿಬ್ಬಂದಿಗೆ ಕೊರೊನಾ ಸೋಂಕು

ಮಹಾರಾಷ್ಟ್ರ: ಕೋವಿಡ್‌ಗೆ ಮೃತರಾದ ಪೊಲೀಸರ ಸಂಖ್ಯೆ 31ಕ್ಕೆ ಏರಿಕೆ

ಏಜನ್ಸೀಸ್ Updated:

ಅಕ್ಷರ ಗಾತ್ರ : | |

ಮಹಾರಾಷ್ಟ್ರ: ನಗರದಲ್ಲಿ ಕೋವಿಡ್‌–19 ಸೋಂಕಿಗೆ ಶುಕ್ರವಾರ ಪೊಲೀಸ್‌ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. 

ಇದರೊಂದಿಗೆ ಕೋವಿಡ್‌ಗೆ ಬಲಿಯಾದ ಪೊಲೀಸ್‌ ಸಿಬ್ಬಂದಿ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಕೇವಲ ಪೊಲೀಸ್‌ ಇಲಾಖೆಯೊಂದರಲ್ಲೇ ಈವರೆಗೆ 3,349 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. 

ಮಹಾರಾಷ್ಟ್ರದಲ್ಲಿ ಇದುವರೆಗೆ 1,20,504 ಮಂದಿಗೆ ಸೋಂಕು ತಗುಲಿದೆ. 5,751 ಮಂದಿ ಸಾವಿಗೀಡಾಗಿದ್ದು, 60,838 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು, ಮಹಾರಾಷ್ಟ್ರ ಹೆಚ್ಚು ಬಾಧಿತ ರಾಜ್ಯವಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು