ಸೋಮವಾರ, ಫೆಬ್ರವರಿ 24, 2020
19 °C

ಶೀಘ್ರವೇ ₹1 ಮುಖಬೆಲೆಯ ಹೊಸ ನೋಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ₹1 ಮುಖಬೆಲೆಯ ಹೊಸ ನೋಟುಗಳು ಶೀಘ್ರದಲ್ಲಿಯೇ ಚಲಾವಣೆಗೆ ಬರಲಿವೆ. ಹಣಕಾಸು ಸಚಿವಾಲಯವು ಈ ನೋಟುಗಳನ್ನು ಮುದ್ರಿಸಲಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಿದೆ.

ಈ ನೋಟು ಹಣಕಾಸು ಕಾರ್ಯದರ್ಶಿ ಅತನು ಚಕ್ರವರ್ತಿ ಅವರ ಸಹಿಯನ್ನು ಹಿಂದಿ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಹೊಂದಿರಲಿದೆ.

ಕೃಷಿ ಪ್ರಧಾನ ಅರ್ಥ ವ್ಯವಸ್ಥೆ ಪ್ರತಿನಿಧಿಸಲು ₹ಚಿಹ್ನೆಯನ್ನು ಧಾನ್ಯಗಳ ರೂಪದಲ್ಲಿ ವಿನ್ಯಾಸ ಮಾಡಲಾಗಿದೆ. ನೋಟು ಗುಲಾಬಿ ಹಸಿರು ಬಣ್ಣದಲ್ಲಿ ಇರಲಿದೆ. ಗರಿಷ್ಠ ಮುಖಬೆಲೆಯ ನೋಟುಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ ಮುದ್ರಿಸುತ್ತದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು