ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ನಲ್ಲಿ ಕಾಯ್ದಿರಿಸುವಿಕೆ ಪಟ್ಟಿ ಲಭ್ಯ

Last Updated 27 ಫೆಬ್ರುವರಿ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ಕಾಯ್ದಿರಿಸಿದ ಮತ್ತು ಖಾಲಿ ಉಳಿದಿರುವ ಆಸನಗಳ ವಿವರಗಳ ಮಾಹಿತಿಯನ್ನು ಇನ್ನು ಮುಂದೆ ಆನ್‌ಲೈನ್‌ನಲ್ಲೇ ನೋಡುವ ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಕಲ್ಪಿಸಿದೆ.

ರೈಲ್ವೆ ಬೋಗಿಗಳು ಮತ್ತು ಸೀಟುಗಳ ಸಂಪೂರ್ಣ ವಿವರಗಳು ಲಭ್ಯವಾಗುವಂತೆ ಪ್ರಯಾಣಿಕ ಸ್ನೇಹಿ ಗ್ರಾಫಿಕ್ಸ್‌ ವಿನ್ಯಾಸವನ್ನು ರೂಪಿಸಲಾಗಿದೆ. ಇದನ್ನು http://irctc.co.in ವೆಬ್‌ಸೆಟ್‌ನಲ್ಲಿ ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT