ಮಂಗಳವಾರ, ಫೆಬ್ರವರಿ 25, 2020
19 °C

24 ತಾಸಲ್ಲಿ 11 ಲಕ್ಷಕ್ಕೂ ಹೆಚ್ಚು ಜನ ನೋಂದಣಿ: ಎಎಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ‘ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ 24 ತಾಸುಗಳಲ್ಲಿ ದೇಶದಾದ್ಯಂತ 10 ಲಕ್ಷಕ್ಕೂ ಹೆಚ್ಚು ಜನರು ತಮ್ಮ ಪಕ್ಷಕ್ಕೆ ಸೇರಿದ್ದಾರೆ’ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಹೇಳಿದೆ.

ಈ ಕುರಿತು ಟ್ವೀಟ್ ಮಾಡಿರುವ ಎಎಪಿ, ಮೊಬೈಲ್‌ ನಂಬರ್‌ ನೀಡಿದ್ದು, ಪಕ್ಷಕ್ಕೆ ಸೇರಲು ಈ ನಂಬರ್‌ಗೆ ಮಿಸ್ಡ್‌ಕಾಲ್‌ ನೀಡಿ ಎಂದು ಹೇಳಿದೆ.

70 ಸ್ಥಾನಗಳ ದೆಹಲಿ ವಿಧಾನಸಭೆಯಲ್ಲಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಎಎಪಿ ಭಾರಿ ಬಹುಮತದಿಂದ ಮತ್ತೆ ಅಧಿಕಾರ ಗಳಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು