ಪ್ರಧಾನಿ ಮೋದಿಗೆ ಶುಭಾಶಯ ಕೋರಿದ ಪಾಕ್ ಪ್ರಧಾನಿ

ಗುರುವಾರ , ಜೂನ್ 20, 2019
31 °C

ಪ್ರಧಾನಿ ಮೋದಿಗೆ ಶುಭಾಶಯ ಕೋರಿದ ಪಾಕ್ ಪ್ರಧಾನಿ

Published:
Updated:

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಕರೆ ಮಾಡಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಲೋಕಸಭಾ ಚುನಾವಣೆಯ ಗೆಲುವಿಗೆ ಶುಭಾಶಯ ಕೋರಿದ್ದಾರೆ.

ಇಬ್ಬರ ನಡುವೆ ಕೆಲ ನಿಮಿಷಗಳ ಮಾತುಕತೆ ನಡೆದಿದ್ದು, ಈ ಸಮಯದಲ್ಲಿ ಎರಡೂ ದೇಶಗಳ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ. ಕಳೆದ ಅಧಿಕಾರಾವಧಿಯಲ್ಲಿ ಇದ್ದ ನೆರೆಹೊರೆ ರಾಷ್ಟ್ರಗಳ ನಡುವಿನ ಉತ್ತಮ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವುದು, ಎರಡೂ ರಾಷ್ಟ್ರಗಳಲ್ಲಿರುವ ಬಡತನವನ್ನು ನಿರ್ಮೂಲನೆ ಮಾಡಲು ಒಬ್ಬರಿಗೊಬ್ಬರು ಸಹಕಾರ ನೀಡುವುದೂ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ ಎನ್ನಲಾಗಿದೆ.

 

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !