ಕದನ ವಿರಾಮ ಉಲ್ಲಂಘಿಸಿದ ಪಾಕ್‌

7

ಕದನ ವಿರಾಮ ಉಲ್ಲಂಘಿಸಿದ ಪಾಕ್‌

Published:
Updated:

ಶ್ರೀನಗರ: ಪಾಕಿಸ್ತಾನ ಸೈನಿಕರು ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕರ್ನಹ್‌ ವಲಯದ ಗಡಿ ನಿಯಂತ್ರಣ ರೇಖೆ ಬಳಿ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ.

ಭಾನುವಾರ ರಾತ್ರಿ 8 ಗಂಟೆಗೆ ಈ ಘಟನೆ ನಡೆದಿದೆ. ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ ಭಾರತೀಯ ಪಡೆಗಳು ದಾಳಿ ನಡೆಸಿವೆ. 

 

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !