ಶನಿವಾರ, ಜುಲೈ 31, 2021
27 °C

ಪಾಕಿಸ್ತಾನ ಸೇನೆಯಿಂದ ಪೂಂಛ್ ವಲಯದಲ್ಲಿ ಅಪ್ರಚೋದಿತ ಗುಂಡಿನ ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

Pakistan army resorts to shelling along LoC in Poonch

ಜಮ್ಮು: ಜಮ್ಮು–ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಮಂಗಳವಾರ ಭಾರಿ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆಯೂ ತಕ್ಕ ತಿರುಗೇಟು ನೀಡಿದೆ ಎಂದು ಸೇನೆ ವಕ್ತಾರರು ತಿಳಿಸಿದ್ದಾರೆ.

‘ಪೂಂಛ್‌ ಜಿಲ್ಲೆಯ ಮಾನ್‌ಕೋಟೆ ವಲಯದಲ್ಲಿ ಇಂದು ಬೆಳಿಗ್ಗೆ 6.30ರ ವೇಳೆಗೆ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ’ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಗುಂಡಿನ ಚಕಮಕಿ ಈಗಲೂ ಮುಂದುವರಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು