ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಬೆಳ್ಳಂಬೆಳಿಗ್ಗೆ ಗುಂಡಿನ ದಾಳಿ

Last Updated 4 ಮಾರ್ಚ್ 2019, 2:22 IST
ಅಕ್ಷರ ಗಾತ್ರ

ಶ್ರೀನಗರ:ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ವಲಯದಲ್ಲಿ ಗುಂಡಿನ ದಾಳಿ ನಡೆಸಿದೆ.

ಪಾಕಿಸ್ತಾನದ ಸೇನೆಯದಾಳಿಗೆ ಭಾರತೀಯ ಭದ್ರತಾಪಡೆಯ ಯೋಧರು ಪ್ರತಿ ದಾಳಿ ನಡೆಸುವ ಮೂಲಕ ಪ್ರತ್ಯುತ್ತರ ನೀಡಿದ್ದಾರೆ.

ಸೋಮವಾರ ಬೆಳಗಿನಜಾವ 3ರಿಂದ ಗುಂಡಿನ ದಾಳಿ ಆರಂಭಿಸಿದ್ದು, ಬೆಳಿಗ್ಗೆ 6ರ ವರೆಗೆ ದಾಳಿ ಪ್ರತಿದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿದ್ದಾಗಿ ಎಎನ್‌ಐ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT