ಭಾನುವಾರ, ಜುಲೈ 25, 2021
25 °C

ಜಮ್ಮು ಮತ್ತು ಕಾಶ್ಮೀರದ ನೌಗಮ್ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್

ಪಿಟಿಐ Updated:

ಅಕ್ಷರ ಗಾತ್ರ : | |

Soldier

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣಾ ಪ್ರದೇಶದಲ್ಲಿ ಮೋರ್ಟರ್ ಶೆಲ್ ದಾಳಿ ನಡೆಸುವ ಮೂಲಕ ಪಾಕಿಸ್ತಾನದ ಸೇನೆ ಕದನ ವಿರಾಮ ಉಲ್ಲಂಘಿಸಿದೆ ಎಂದು ಭಾರತದ ಸೇನಾಪಡೆಯ ವಕ್ತಾರ ಹೇಳಿದ್ದಾರೆ.

 2020 ಜೂನ್ 16ರಂದು ಮುಸ್ಸಂಜೆ ಪಾಕಿಸ್ತಾನ ನೌಗಮ್ ವಲಯದಲ್ಲಿ ಅಪ್ರಚೋದಿತವಾಗಿ ಮೋರ್ಟರ್  ಶೆಲ್ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದೆ. ಇದಕ್ಕೆ ತಕ್ಕ ಉತ್ತರವನ್ನು ಭಾರತೀಯ ಸೇನೆ ನೀಡಿದೆ ಎಂದು ಸೇನಾ ವಕ್ತಾರ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು