ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರ‍್ರೀಕರ್‌ಗೆ ಕ್ಯಾನ್ಸರ್‌: ದೃಢಪಡಿಸಿದ ಗೋವಾ ಸರ್ಕಾರ

Last Updated 27 ಅಕ್ಟೋಬರ್ 2018, 20:25 IST
ಅಕ್ಷರ ಗಾತ್ರ

ಪಣಜಿ: ಮುಖ್ಯಮಂತ್ರಿ ಮನೋಹರ್ ಪರ‍್ರೀಕರ್‌ ಅವರು ಮೇದೋಜೀರಕ ಗ್ರಂಥಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಗೋವಾ ಸರ್ಕಾರ ಶನಿವಾರ ಅಧಿಕೃತವಾಗಿ ಘೋಷಿಸಿದೆ.

ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿರುವ ಅವರು ಕುಟುಂಬದ ಜತೆ ಇರಲು ಬಯಸುತ್ತಾರೆ ಎಂದು ಆರೋಗ್ಯ ಸಚಿವ ವಿಶ್ವಜೀತ್‌ ರಾಣೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT