ಸೋಮವಾರ, ಫೆಬ್ರವರಿ 24, 2020
19 °C

ಶಾಸನಸಭೆಯಲ್ಲಿ ಎಸ್‌ಸಿ/ಎಸ್‌ಟಿಗೆ ಮೀಸಲಾತಿ ವಿಸ್ತರಣೆ ರಾಜ್ಯಸಭೆಯಲ್ಲಿ ಒಪ್ಪಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವಿಧಾನಸಭೆಗಳು ಹಾಗೂ ಲೋಕಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ (ಎಸ್‌ಸಿ/ಎಸ್‌ಟಿ) ಸದಸ್ಯರಿಗೆ ನೀಡಿರುವ ಮೀಸಲಾತಿಯನ್ನು ಇನ್ನೂ 10 ವರ್ಷಗಳಿಗೆ ವಿಸ್ತರಿಸುವ ಸಾಂವಿಧಾನಿಕ ತಿದ್ದುಪಡಿ ಮಸೂದೆ ಗುರುವಾರ ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರವಾಯಿತು.

ಮಂಗಳವಾರ ಲೋಕಸಭೆಯಲ್ಲಿ ಈ ಮಸೂದೆ ಅಂಗೀಕಾರವಾಗಿತ್ತು. ಕಳೆದ 70 ವರ್ಷಗಳಿಂದ ನೀಡಲಾಗಿದ್ದ ಮೀಸಲಾತಿ ಸೌಲಭ್ಯ 2020ರ ಜ.25ರಂದು ಕೊನೆಗೊಳ್ಳಲಿತ್ತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು