ಜುಲೈ 5ರಂದು ಕೇಂದ್ರ ಬಜೆಟ್‌

ಗುರುವಾರ , ಜೂಲೈ 18, 2019
23 °C

ಜುಲೈ 5ರಂದು ಕೇಂದ್ರ ಬಜೆಟ್‌

Published:
Updated:

ನವದೆಹಲಿ: ಕೇಂದ್ರದ ಹೊಸ ಸರ್ಕಾರದ ಮೊದಲ ಬಜೆಟ್‌ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜುಲೈ 5ರಂದು ಮಂಡಿಸುವರು. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಜುಲೈ 4ರಂದು ಆರ್ಥಿಕ ಸಮೀಕ್ಷೆ ವರದಿಯನ್ನು ಸರ್ಕಾರ ಮಂಡಿಸಲಿದೆ. ಹಿಂದಿನ ಸರ್ಕಾರದಲ್ಲಿ ಸಚಿವ ಪೀಯೂಷ್‌ ಗೋಯಲ್‌ ಅವರು ಫೆಬ್ರುವರಿ 1ರಂದು ಮಧ್ಯಂತರ ಬಜೆಟ್‌ ಮಂಡಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !