ಶುಕ್ರವಾರ, ಏಪ್ರಿಲ್ 16, 2021
23 °C

ಸೋಮವಾರದಿಂದ ಸಂಸತ್ ಚಳಿಗಾಲದ ಅಧಿವೇಶನ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಸಂಸತ್ ಭವನ

ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನ ಇದೇ 18ರಿಂದ ಆರಂಭವಾಗಲಿದ್ದು, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಶನಿವಾರ ಸರ್ವ ಪಕ್ಷಗಳ ನಾಯಕರ ಸಭೆ ನಡೆಸಿದರು.

ಅಧಿವೇಶನ ಸುಗಮವಾಗಿ ನಡೆಯಲು ಎಲ್ಲ ಪಕ್ಷಗಳ ಮುಖಂಡರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರೂ ಸಭೆಯಲ್ಲಿ ಭಾಗವಹಿಸಿದ್ದರು.

ಲೋಕಸಭೆಯು ಜನರಿಗೆ ಉತ್ತರದಾಯಿ ಆಗಿರುವ ಕಾರಣ, ಸದಸ್ಯರು ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಿದ ವಿಷಯಗಳ ಚರ್ಚಿಸುವಂತೆ ಅವರು ಕೋರಿದರು.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಪ್ರತಿಪಕ್ಷ ಸಾಲಿನಲ್ಲಿ ಶಿವಸೇನಾ ಸದಸ್ಯರು: ಸಂಜಯ್ ರಾವತ್

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು