ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನದ ಬಾಗಿಲು ತೆಗೆಯಲು ಯತ್ನ

Last Updated 19 ಫೆಬ್ರುವರಿ 2020, 19:54 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಟರ್ಮಿನಲ್‌ನಿಂದ ರನ್‌ವೇ ಕಡೆಗೆ ಹೋಗುತ್ತಿದ್ದ ಇಂಡಿಗೋ ವಿಮಾನದ ಬಾಗಿಲನ್ನು ತೆಗೆಯಲು ಪ್ರಯತ್ನಿಸಿದ ಐವರು ಪ್ರಯಾಣಿಕರನ್ನು, ವಿಮಾನದಿಂದ ಇಳಿಸಲಾಗಿದೆ.

ವಿಮಾನವು ಶ್ರೀನಗರದಿಂದ ದೆಹಲಿಗೆ ಬಂದಿತ್ತು. ಅಲ್ಲಿಂದ ಅದು ಜೆಡ್ಡಾಗೆ ತೆರಳಬೇಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT