ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ಶಾಹೀನ್‌ಬಾಗ್ ಬಳಿ ದುಷ್ಕರ್ಮಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಭಾನುವಾರ ಬೆಳಗ್ಗೆ 9.30ಕ್ಕೆ ಈ ಘಟನೆ ನಡೆದಿದ್ದು, ಯಾರಿಗೂ ಹಾನಿಯಾಗಿಲ್ಲ. ಶಾಹೀನ್‌ಬಾಗ್ ಸಮೀಪ ಪ್ರದೇಶದಿಂದ ಪೆಟ್ರೋಲ್ ತುಂಬಿದ 5-6ಬಾಟಲಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.