ಸೋಮವಾರ, ಆಗಸ್ಟ್ 2, 2021
28 °C

ದಿನವೂ ಇಂಧನ ದರ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳನ್ನು ಗುರುವಾರ ಪ್ರತಿ ಲೀಟರ್‌ಗೆ ಕ್ರಮವಾಗಿ 53 ಪೈಸೆ ಮತ್ತು 64 ಪೈಸೆಗಳಂತೆ ಹೆಚ್ಚಾಗಿವೆ.

ಸತತ 13ನೇ ದಿನವು ಇಂಧನಗಳ ದರದಲ್ಲಿ ಏರಿಕೆ ಆಗಿದ್ದು, ಮಾರಾಟ ದರವು ಕ್ರಮವಾಗಿ ₹ 6.55 ಮತ್ತು ₹ 7.04ರಷ್ಟು ದುಬಾರಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು