ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ.15ರ ಭಾಷಣ: ಸಲಹೆ ಆಹ್ವಾನಿಸಿದ ಪ್ರಧಾನಿ ಮೋದಿ

Last Updated 19 ಜುಲೈ 2019, 16:56 IST
ಅಕ್ಷರ ಗಾತ್ರ

ನವದೆಹಲಿ:ಸ್ವಾತಂತ್ರ್ಯ ದಿನದ ಭಾಷಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಜನತೆಯಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮೋದಿ, ‘ಆಗಸ್ಟ್‌ 15ರಂದು ನಾನು ಮಾಡುವ ಭಾಷಣಕ್ಕೆ ನಿಮ್ಮ ಮೌಲ್ಯಯುತವಾದ ಸಲಹೆಗಳನ್ನು ಆಹ್ವಾನಿಸಲು ನಾನು ಸಂತೋಷ ಪಡುತ್ತೇನೆ. ನಿಮ್ಮ ಸಲಹೆ, ಆಲೋಚನೆಗಳು ಕೆಂಪುಕೋಟೆ ಮೇಲಿನಿಂದ130 ಕೋಟಿ ಭಾರತೀಯರನ್ನು ತಲುಪಲಿ’ ಎಂದಿದ್ದಾರೆ.

ಕಳೆದ ನಾಲ್ಕು ವರ್ಷಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ, ಮೋದಿ ನೇರವಾಗಿ ಜನರಿಂದಲೇ ಸಲಹೆಗಳನ್ನು ಸ್ವೀಕರಿಸುತ್ತಿದ್ದಾರೆ. ಇದಕ್ಕಾಗಿ ‘ನಮೋ ಆ್ಯಪ್‌’ ಕೂಡಾ ಅಭಿವೃದ್ಧಿಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT