ಭಾನುವಾರ, ಫೆಬ್ರವರಿ 28, 2021
23 °C

6ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ: ಪ್ರಧಾನಿ ಮೋದಿ ಚಾಲನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಿಜೆಪಿಯ ಸದಸ್ಯತ್ವ ಅಭಿಯಾನವು ಇದೇ 6ರಂದು ಉತ್ತರಪ್ರದೇಶದ ವಾರಾಣಸಿಯಲ್ಲಿ ಆರಂಭವಾಗಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡುವರು.

ಅಭಿಯಾನದ ಅವಧಿಯಲ್ಲಿ ದೇಶದಾದ್ಯಂತ ಪ್ರತಿ ಮತಗಟ್ಟೆ ಮಟ್ಟದಲ್ಲಿಯೂ ಕನಿಷ್ಠ ಐದು ಗಿಡಗಳನ್ನು ನೆಡಬೇಕು ಎಂದು ಪ್ರಧಾನಿ ಅವರು ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ಅದೇ ದಿನ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ತೆಲಂಗಾಣದಲ್ಲಿ ಹಾಗೂ ಇತರೆ ಮುಖಂಡರು ದೇಶದ ವಿವಿಧೆಡೆ ಈ ಅಭಿಯಾನವನ್ನು ಉದ್ಘಾಟಿಸುವರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು