ಮಂಗಳವಾರ, ಅಕ್ಟೋಬರ್ 22, 2019
22 °C

ನ.8ಕ್ಕೆ ಪ್ರಧಾನಿಯಿಂದ ಕರ್ತಾರ್‌ಪುರ ಕಾರಿಡಾರ್‌ ಉದ್ಘಾಟನೆ

Published:
Updated:

ನವದೆಹಲಿ: ಬಹುನಿರೀಕ್ಷಿತ ಕರ್ತಾರ್‌ಪುರ ಕಾರಿಡಾರ್‌ನ ಭಾರತದ ಬದಿಯ ಚೆಕ್‌ಪೋಸ್ಟ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ನ.8ರಂದು ಉದ್ಘಾಟಿಸಲಿದ್ದಾರೆ.

‘72 ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಸಾಧ್ಯವಾಗದೆ ಹೋಗಿದ್ದನ್ನು ಪ್ರಧಾನಿ ಮೋದಿ ಈಗ ಸಾಧ್ಯವಾಗಿಸಿದ್ದಾರೆ. ಪಾಕಿಸ್ತಾನದ ಕರ್ತಾರ್‌ಪುರ ಸಾಹಿಬ್‌ಗೆ ಸಂಪರ್ಕ ಕಲ್ಪಿಸುವ ಕರ್ತಾರ್‌ಪುರ ಕಾರಿಡಾರ್‌ ಕನಸು ಕೊನೆಗೂ ನನಸಾಗುತ್ತಿದೆ’ ಎಂದು ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್ ಟ್ವೀಟ್ ಮಾಡಿದ್ದಾರೆ.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)