ಶನಿವಾರ, ಸೆಪ್ಟೆಂಬರ್ 18, 2021
21 °C

ಅನಿಮೇಟೆಡ್ ವಿಡಿಯೊದಲ್ಲಿ ಮೋಡಿ ಮಾಡಿದ ಮೋದಿ 'ತ್ರಿಕೋನಾಸನ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಯೋಗಾಸನದ ಅನಿಮೇಟೆಡ್ ವಿಡಿಯೊವೊಂದನ್ನು ಟ್ವೀಟ್ ಮಾಡಿದ್ದಾರೆ. ಈ ಅನಿಮೇಟೆಡ್ ವಿಡಿಯೊದಲ್ಲಿ ಮೋದಿ ತ್ರಿಕೋನಾಸನ ಮಾಡುವ ದೃಶ್ಯವಿದೆ.

ಜೂನ್ 21ಕ್ಕೆ ನಾವು ಯೋಗ ದಿನ ಆಚರಿಸಲಿದ್ದೇವೆ.ನೀವೆಲ್ಲರೂ ಯೋಗವನ್ನು ನಿಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡುವುದಲ್ಲದೆ ಇನ್ನೊಬ್ಬರಿಗೂ ಪ್ರೇರಣೆ ನೀಡಬೇಕು. ಯೋಗದಿಂದ ತುಂಬಾ ಲಾಭವಿದೆ. ತ್ರಿಕೋನಾಸನದ ಬಗ್ಗೆ ವಿಡಿಯೊ ಇಲ್ಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು