ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏ.11ಕ್ಕೆ ‘ಪಿ. ಎಂ ಮೋದಿ’ ತೆರೆಗೆ

Last Updated 5 ಏಪ್ರಿಲ್ 2019, 18:37 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ‘ಪಿ.ಎಂ ನರೇಂದ್ರ ಮೋದಿ’ ಸಿನಿಮಾವನ್ನು ಇದೇ ಏಪ್ರಿಲ್‌ 11ರಂದು ಬಿಡುಗಡೆ ಮಾಡಲಾಗುವುದು ಎಂದು ಚಿತ್ರದ ನಿರ್ಮಾಪಕ ಸಂದೀಪ್ ಸಿಂಗ್ ಹೇಳಿದ್ದಾರೆ.

ಟ್ವೀಟ್‌ ಮೂಲಕ ಸಂದೀಪ್ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಚಿತ್ರವು ಏಪ್ರಿಲ್‌ 5ರಂದು ಬಿಡುಗಡೆಯಾಗಬೇಕಿತ್ತು. ಆದರೆ ಬಿಡುಗಡೆಯನ್ನು ರದ್ದುಪಡಿಸಲಾಗಿದೆ ಎಂದು ಅವರು ಗುರುವಾರ (ಏಪ್ರಿಲ್ 4) ಹೇಳಿದ್ದರು. ಆದರೆ ಚಿತ್ರದ ಪರಿಶೀಲನೆ ಮತ್ತು ಪ್ರಮಾಣೀಕರಣ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ ಎಂದು ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಹೇಳಿದೆ.

ಚುನಾವಣೆ ಸಂದರ್ಭ ಈ ಚಿತ್ರದ ಬಿಡುಗಡೆಗೆ ವಿರೋಧ ಪಕ್ಷಗಳು ಆಕ್ಷೇಪಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT