ಮಂಗಳವಾರ, ಏಪ್ರಿಲ್ 7, 2020
19 °C

ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಮ್ಮು ಮತ್ತು ಕಾಶ್ಮೀರ : ರಜೋರಿ ಪ್ರಾಂತ್ಯದಲ್ಲಿ ಭಾರತೀಯ ಸೈನಿಕರಿಗೆ ಸಿಹಿ ತಿನಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ದೀಪಾವಳಿ ಹಬ್ಬ ಆಚರಿಸಿದ್ದಾರೆ.

ನಂತರ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ‘ಕುಟುಂಬದೊಂದಿಗೆ ದೀಪಾವಳಿಯನ್ನು ಆಚರಿಸುವುದು ನಮ್ಮ ಸಂಪ್ರದಾಯ ಆದ್ದರಿಂದ ನಾನು ಇಲ್ಲಿಗೆ ಬಂದಿದ್ದೇನೆ, ನೀವೆ ನನ್ನ ಕುಟುಂಬ ಎಂದು ಹೇಳಿದರು.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು