ಭಾನುವಾರ, ಆಗಸ್ಟ್ 18, 2019
23 °C

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯಸ್ಮರಣೆ 

Published:
Updated:

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಮೊದಲ ವರ್ಷದ ಪುಣ್ಯತಿಥಿ ಅಂಗವಾಗಿ ಶುಕ್ರವಾರ ಬಿಜೆಪಿ ಪಕ್ಷದ ವತಿಯಿಂದ ಗೌರವ ಸಲ್ಲಿಸಲಾಯಿತು.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ‘ಸದೈವ್‌ ಅಟಲ್‌’ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು.

ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಚಿವರಾದ ಪ್ರಹ್ಲಾದ ಜೋಶಿ, ಜೆ.ಪಿ. ನಾಡ್ಡಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. 
 

Post Comments (+)