ಸೋಮವಾರ, ಮೇ 25, 2020
27 °C

ಬೆಂಗಳೂರು ವೈದ್ಯರಿಂದ ಹೋಮಿಯೊಪಥಿ ಚಿಕಿತ್ಸೆ: ಬ್ರಿಟನ್‌ ರಾಜಕುಮಾರ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಣಜಿ: ಆಯುರ್ವೇದ ಮತ್ತು ಹೋಮಿಯೊಪತಿ ಚಿಕಿತ್ಸಾ ವಿಧಾನದ ಮೂಲಕ ಬೆಂಗಳೂರು ಮೂಲದ ವೈದ್ಯರು, ಕೋವಿಡ್‌ ಪೀಡಿತರಾಗಿದ್ದ ಬ್ರಿಟನ್‌ ರಾಜಕುಮಾರ ಚಾರ್ಲ್ಸ್‌ ಅವರನ್ನು ಗುಣಪಡಿಸಿದ್ದಾರೆ ಎಂದು ಕೇಂದ್ರ ಆಯುಷ್‌ ಇಲಾಖೆ ರಾಜ್ಯ ಸಚಿವ ಶ್ರೀಪಾದ ನಾಯ್ಕ್‌ ಹೇಳಿದ್ದಾರೆ.

‘ಆಯುರ್ವೇದ ಮತ್ತು ಹೋಮಿಯೊಪಥಿ ಔಷಧಗಳ ಮೂಲಕ ನೀಡಿದ ಚಿಕಿತ್ಸೆ ಫಲಕಾರಿಯಾಗಿದೆ. ಚಾರ್ಲ್ಸ್ ಗುಣಮುಖರಾಗಿದ್ದಾರೆ’ ಎಂದು ಬೆಂಗಳೂರಿನಲ್ಲಿ ‘ಸೌಖ್ಯ’ ಆರೋಗ್ಯ ಕೇಂದ್ರ ನಡೆಸುತ್ತಿರುವ ಡಾ. ಮಥಾಯಿ ಅವರು ಕರೆ ಮಾಡಿ ತಿಳಿಸಿದ್ದಾರೆ ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು