ಸೋಮವಾರ, ಜುಲೈ 26, 2021
26 °C

ಜಿ7 ರಾಷ್ಟ್ರಗಳ ಸದಸ್ಯತ್ವ ಕುರಿತು ಮೋದಿ– ಟ್ರಂಪ್‌ ಮಾತುಕತೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಭಾರತ ಸೇರಿದಂತೆ ಕೆಲವು ಪ್ರಮುಖ ರಾಷ್ಟ್ರಗಳಿಗೆ ಅಮೆರಿಕವು ಜಿ7 ರಾಷ್ಟ್ರಗಳ ಸದಸ್ಯತ್ವ ನೀಡಲು ಬಯಸುತ್ತದೆ ಎಂದು ತಿಳಿಸಿದ ಟ್ರಂಪ್‌, ಅಮೆರಿಕದಲ್ಲಿ ನಡೆಯಲಿರುವ ಜಿ7 ರಾಷ್ಟ್ರಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿಗೆ ಆಹ್ವಾನ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು