ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ವಾದ್ರಾ ಅರ್ಜಿ

Last Updated 21 ಮೇ 2019, 17:29 IST
ಅಕ್ಷರ ಗಾತ್ರ

ನವದೆಹಲಿ: ವಿದೇಶ ಪ್ರವಾಸಕ್ಕೆಅನುಮತಿ ಕೋರಿಉದ್ಯಮಿ ರಾಬರ್ಟ್‌ ವಾದ್ರಾ ಮಂಗಳವಾರ ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಭದ್ರತಾ ದೃಷ್ಟಿಯಿಂದ ಮೂರನೇ ವ್ಯಕ್ತಿಯೊಂದಿಗೆಪ್ರವಾಸದ ಮಾಹಿತಿಯನ್ನು ಹಂಚಿಕೊಳ್ಳದಂತೆ ರಾಬರ್ಟ್‌ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಮುಖ್ಯ ವಕೀಲ ರಜೆಯಲ್ಲಿರುವ ಕಾರಣ ವಿಚಾರಣೆಯನ್ನು ಮೇ 24ಕ್ಕೆ ಮುಂದೂಡುವಂತೆ ಅವರು ಕೋರಿದ್ದಾರೆ.

ಲಂಡನ್‌ನಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿ ಖರೀದಿಯಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪವನ್ನು ವಾದ್ರಾ ಎದುರಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT