ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿನ ಚಕಮಕಿ: ಪೊಲೀಸ್‌ ಇನ್‌ಸ್ಪೆಕ್ಟರ್‌ ಸೇರಿ ಇಬ್ಬರ ಸಾವು

Last Updated 13 ಅಕ್ಟೋಬರ್ 2018, 16:08 IST
ಅಕ್ಷರ ಗಾತ್ರ

ಖಾಗರಿಯಾ,ಬಿಹಾರ: ಇಲ್ಲಿನ ದುದೇಲಾ ದಿಯಾರ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಹಾಗೂ ದುಷ್ಕರ್ಮಿಯೊಬ್ಬ ಮೃತಪಟ್ಟಿದ್ದು, ಕಾನ್‌ಸ್ಟೆಬಲ್‌ ಒಬ್ಬರು ಗಾಯಗೊಂಡಿದ್ದಾರೆ.

ಪಾಸ್ರಾ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಆಶಿಶ್‌ ಕುಮಾರ್‌ ಸಿಂಗ್‌ (30)ಮೃತಪಟ್ಟವರು.

‘ದುಷ್ಕರ್ಮಿಗಳಿದ್ದ ಪ್ರದೇಶಕ್ಕೆ ಪೊಲೀಸರ ತಂಡ ತೆರಳಿದಾಗ ಗುಂಡಿನ ದಾಳಿ ನಡೆದಿದೆ. ಈ ವೇಳೆ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT